International
ಹಿಮಾಚಲ ಪ್ರದೇಶದಲ್ಲಿ ಬಸ್ ಅಪಘಾತ: 7 ಮಂದಿ ಸಾವು

ಹಿಮಾಚಲ ಪ್ರದೇಶದಲ್ಲಿ ಬಸ್ ಅಪಘಾತ: 7 ಮಂದಿ ಸಾವು

tv9kannada2h
THE BRIEF
1

ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯ ದೇವಿಕೋಠಿ ಬಳಿ ಖಾಸಗಿ ಬಸ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಏಳು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

2

ಬೈರಾಗಢದಿಂದ ಚಂಬಾಗೆ ತೆರಳುತ್ತಿದ್ದ ಬಸ್‌ನಲ್ಲಿ ಒಟ್ಟು 22 ಪ್ರಯಾಣಿಕರಿದ್ದರು, ಅಪಘಾತದಲ್ಲಿ ಗಾಯಗೊಂಡ ಹಲವರ ಸ್ಥಿತಿ ಚಿಂತಾಜನಕವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

3

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ಮತ್ತು ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಗಾಯಾಳುಗಳನ್ನು ಪ್ರಪಾತದಿಂದ ಮೇಲೆತ್ತಿ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ರವಾನಿಸಿದ್ದಾರೆ.