
ಕಳೆದ ಮೂರು ದಿನಗಳಲ್ಲಿ ಚಿನ್ನದ ಬೆಲೆ 145 ರೂ. ಇಳಿಕೆಯಾಗಿದ್ದು, 100 ಗ್ರಾಂ ಬೆಳ್ಳಿ ಬೆಲೆ 23,000 ರೂ.ನಲ್ಲಿ ಸ್ಥಿರವಾಗಿದೆ.
ಭಾರತದಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ 1,33,900 ರೂ. ಇದ್ದರೆ, 24 ಕ್ಯಾರಟ್ ಚಿನ್ನದ ಬೆಲೆ 1,46,080 ರೂ. ಆಗಿದೆ.
ಬೆಂಗಳೂರು, ಚೆನ್ನೈ, ಮುಂಬೈ ಸೇರಿದಂತೆ ಹಲವು ಪ್ರಮುಖ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ 13,390 ರೂ.ನಷ್ಟಿದೆ.