
ಕರ್ನಾಟಕದ ಮತದಾರರ ಪಟ್ಟಿಯಲ್ಲಿ ಅನರ್ಹವಾಗಿ ಸೇರ್ಪಡೆಯಾಗಿದ್ದ 716 ವಿದೇಶಿ ಪ್ರಜೆಗಳ ಹೆಸರುಗಳನ್ನು ಭಾರತೀಯ ಚುನಾವಣಾ ಆಯೋಗ ತೆಗೆದುಹಾಕಿದೆ.
ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಗುರುತಿಸಲಾದ 583 ಅನರ್ಹ ಮತದಾರರ ಪೈಕಿ ಅತಿ ಹೆಚ್ಚು ನೇಪಾಳದ 545 ಪ್ರಜೆಗಳ ಹೆಸರುಗಳನ್ನು ಡಿಲೀಟ್ ಮಾಡಲಾಗಿದೆ.
ಅಮೆರಿಕ, ದುಬೈ, ಆಸ್ಟ್ರೇಲಿಯಾ, ಇಂಗ್ಲೆಂಡ್, ಕೆನಡಾ, ದಕ್ಷಿಣ ಕನ್ನಡ ಮತ್ತು ಉಡುಪಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಈ ಪರಿಶೀಲನೆ ನಡೆಸಿ ವಿದೇಶಿ ಪ್ರಜೆಗಳ ಹೆಸರುಗಳನ್ನು ಕೈಬಿಡಲಾಗಿದೆ.