Health & Environment
ದಸರಾ ಹಿನ್ನೆಲೆ ಬೆಂಗಳೂರಿನಲ್ಲಿ ಸಿಹಿ ತಿಂಡಿ ಮಳಿಗೆಗಳ ಮೇಲೆ ದಾಳಿ

ದಸರಾ ಹಿನ್ನೆಲೆ ಬೆಂಗಳೂರಿನಲ್ಲಿ ಸಿಹಿ ತಿಂಡಿ ಮಳಿಗೆಗಳ ಮೇಲೆ ದಾಳಿ

tv9kannada2h
THE BRIEF
1

ದಸರಾ ಹಬ್ಬದ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು ರಾಜ್ಯಾದ್ಯಂತ ಸಿಹಿ ತಿಂಡಿ ಅಂಗಡಿಗಳ ಮೇಲೆ ದಾಳಿ ಮುಂದುವರೆಸಿದೆ.

2

ಬೆಂಗಳೂರಿನಲ್ಲಿ 90 ಕಡೆಗಳಲ್ಲಿ ದಾಳಿ ನಡೆಸಿ 145 ವಿವಿಧ ಮಾದರಿಯ ಸಿಹಿ ತಿಂಡಿಗಳ ಸ್ಯಾಂಪಲ್ಸ್‌ಗಳನ್ನು ಸಂಗ್ರಹಿಸಲಾಗಿದ್ದು, 15 ತಯಾರಿಕಾ ಘಟಕಗಳಿಗೆ ನೋಟಿಸ್ ನೀಡಲಾಗಿದೆ.

3

ಶುಚಿತ್ವ ಕಾಪಾಡದಿರುವುದು ಮತ್ತು ಸಿಬ್ಬಂದಿಗೆ ವೈದ್ಯಕೀಯ ಪ್ರಮಾಣಪತ್ರ ಇಲ್ಲದಿರುವ ಗಂಭೀರ ಲೋಪಗಳನ್ನು ಗುರುತಿಸಿ ಎರಡು ಉದ್ದಿಮೆಗಳಿಗೆ 7,000 ರೂಪಾಯಿ ದಂಡ ವಿಧಿಸಲಾಗಿದೆ.