
ಅಕ್ಟೋಬರ್‌ನಲ್ಲಿ ಆರಂಭವಾಗುವ ಭಾರತ ವಿರುದ್ಧದ 5 ಪಂದ್ಯಗಳ ಟಿ20 ಸರಣಿಗೆ 16 ಸದಸ್ಯರ ನ್ಯೂಜಿಲೆಂಡ್ ತಂಡವನ್ನು ಪ್ರಕಟಿಸಲಾಗಿದ್ದು, ಮಿಚೆಲ್ ಸ್ಯಾಂಟ್ನರ್ ತಂಡವನ್ನು ಮುನ್ನಡೆಸಲಿದ್ದಾರೆ.
ಜಾಹೀರಾತು ಚಿತ್ರೀಕರಣದ ವೇಳೆ ಭುಜದ ಗಾಯಕ್ಕೆ ತುತ್ತಾಗಿರುವ ಸ್ಟಾರ್ ಆಲ್‌ರೌಂಡರ್ ರಚಿನ್ ರವೀಂದ್ರ ಟಿ20 ಸರಣಿಯಿಂದ ಹೊರಗುಳಿಯಲಿದ್ದಾರೆ.
ರಚಿನ್ ರವೀಂದ್ರ ಅವರು ನವೆಂಬರ್ 4 ರಿಂದ ಪ್ರಾರಂಭವಾಗುವ ಏಕದಿನ ಸರಣಿಗೆ ಮರಳುವ ನಿರೀಕ್ಷೆಯಿದೆ ಎಂದು ತಿಳಿಸಲಾಗಿದೆ.