Indian Politics
ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯೆ

ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯೆ

tv9kannada1h
THE BRIEF
1

ಸಿದ್ದರಾಮಯ್ಯನವರಿಗೆ ಸ್ಟಿಂಗ್ ಆಪರೇಷನ್ ಮಾಡಿ ವಿಡಿಯೋ ತೋರಿಸಿ ಮುಖ್ಯಮಂತ್ರಿ ಸ್ಥಾನದಿಂದ ಇಳಿಸಿದ್ದಾರೆ ಎಂಬುದು ಶಾಕಿಂಗ್ ನ್ಯೂಸ್ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.

2

ಕಾರವಾರದಲ್ಲಿ ಮಾತನಾಡಿದ ಅವರು, ಸೈದ್ಧಾಂತಿಕ ಭಿನ್ನಾಭಿಪ್ರಾಯವಿದ್ದರೂ ಹಿರಿಯ ನಾಯಕರ ಮೇಲೆ ಸ್ಟಿಂಗ್ ಮಾಡುವುದನ್ನು ಒಪ್ಪಲುಸಾಧ್ಯವಿಲ್ಲ ಎಂದಿದ್ದಾರೆ.

3

ರಾಜಕಾರಣಿಗಳು ಸಿಕ್ಕಿಹಾಕಿಕೊಳ್ಳಲು ಅನೈತಿಕ ಕೆಲಸ ಮಾಡಬಾರದು ಎಂದು ಅವರು ಕಿವಿಮಾತು ಹೇಳಿದ್ದಾರೆ.