Sports
ಗ್ರ್ಯಾಂಡ್ ಚೆಸ್ ಟೂರ್ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ ಆರ್. ಪ್ರಜ್ಞಾನಂದ

ಗ್ರ್ಯಾಂಡ್ ಚೆಸ್ ಟೂರ್ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ ಆರ್. ಪ್ರಜ್ಞಾನಂದ

prajavani2h
THE BRIEF
1

ಅಮೆರಿಕದ ಸೇಂಟ್ ಲೂಯಿಸ್‌ನಲ್ಲಿ ನಡೆದ ಗ್ರ್ಯಾಂಡ್ ಚೆಸ್ ಟೂರ್ ಫೈನಲ್‌ನಲ್ಲಿ ಫ್ಯಾಬಿಯಾನೊ ಕರುವಾನ ಅವರನ್ನು 15-13 ಅಂತರದಿಂದ ಮಣಿಸಿ ಪ್ರಜ್ಞಾನಂದ ಚೊಚ್ಚಲ ಪ್ರಶಸ್ತಿ ಗೆದ್ದಿದ್ದಾರೆ.

2

ಈ ಗೆಲುವಿನೊಂದಿಗೆ ಪ್ರಜ್ಞಾನಂದ 2,00,000 ಅಮೆರಿಕನ್ ಡಾಲರ್ (ಅಂದಾಜು ₹1.67 ಕೋಟಿ) ನಗದು ಬಹುಮಾನ ಪಡೆದಿದ್ದು, ಈ ಸಾಧನೆ ಮಾಡಿದ ಮೊದಲ ಭಾರತೀಯರಾಗಿದ್ದಾರೆ.

3

ಚೆನ್ನೈನ 21 ವರ್ಷದ ಪ್ರಜ್ಞಾನಂದ ಈ ಗೆಲುವಿನ ಮೂಲಕ ಮುಂದಿನ ವರ್ಷದ ಗ್ರ್ಯಾಂಡ್ ಚೆಸ್ ಟೂರ್‌ಗೆ ನೇರ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ.