Indian Politics
ಮಹುವಾ ಮೊಯಿತ್ರಾ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ಮಹುವಾ ಮೊಯಿತ್ರಾ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

tv9kannada1h
THE BRIEF
1

ಪೊಲೀಸ್ ತನಿಖೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಹಾಜರಾಗಲು ಅನುಮತಿ ಕೋರಿ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

2

ತನಿಖಾಧಿಕಾರಿಯ ಮುಂದೆ ಖುದ್ದಾಗಿ ಹಾಜರಾಗುವಂತೆ ಕೊಲ್ಕತ್ತಾ ಹೈಕೋರ್ಟ್ ನೀಡಿದ್ದ ನಿರ್ದೇಶನವನ್ನು ಪ್ರಶ್ನಿಸಿ ಮೊಯಿತ್ರಾ ಅವರು ಸುರಕ್ಷತೆಯ ಕಾರಣ ನೀಡಿ ಅರ್ಜಿ ಸಲ್ಲಿಸಿದ್ದರು.

3

ರಾಜಕೀಯಕ್ಕೆ ಬಂದ ಮೇಲೆ ಮೊಟ್ಟೆಗಳಿಗೆ ಹೆದರಬಾರದು ಎಂದು ನ್ಯಾಯಪೀಠವು ಅಭಿಪ್ರಾಯಪಟ್ಟಿದ್ದು, ಹೈಕೋರ್ಟ್ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ನಿರಾಕರಿಸಿದ ನಂತರ ವಕೀಲರು ಅರ್ಜಿಯನ್ನು ಹಿಂಪಡೆದಿದ್ದಾರೆ.