Indian Politics
ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು ಆದೇಶ ರದ್ದುಗೊಳಿಸಿದ ಹೈಕೋರ್ಟ್

ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು ಆದೇಶ ರದ್ದುಗೊಳಿಸಿದ ಹೈಕೋರ್ಟ್

oneindia1h
THE BRIEF
1

ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಪೀಠವು, ಜುಲೈ 10ರಂದು ರಾಜ್ಯಪಾಲರು ಹೊರಡಿಸಿದ್ದ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರ ಅಮಾನತು ಆದೇಶವನ್ನು ಮಂಗಳವಾರ ರದ್ದುಗೊಳಿಸಿದೆ.

2

ನ್ಯಾಯಾಲಯವು ಮುಂದಿನ ಏಳು ದಿನಗಳ ಒಳಗಾಗಿ ಸಾಹುಕಾರ್ ಅವರನ್ನು ಮರಳಿ ಕೆಪಿಎಸ್‌ಸಿ ಅಧ್ಯಕ್ಷರನ್ನಾಗಿ ನೇಮಕ ಮಾಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

3

ಅಮಾನತು ರದ್ದಾದರೂ, ಸಾಹುಕಾರ್ ಅವರು ತಮ್ಮ ಪುತ್ರಿಯ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗಿಯಾಗದಂತೆ ಕೋರ್ಟ್ ಷರತ್ತು ವಿಧಿಸಿದ್ದು, ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು 26 ಗಂಟೆಗಳಿಂದ ಶೋಧ ನಡೆಸುತ್ತಿದ್ದಾರೆ.