Health & Environment
ಬೆಂಗಳೂರಿನಾದ್ಯಂತ ಧಾರಾಕಾರ ಮಳೆ: ರಸ್ತೆಗಳು ಜಲಾವೃತ, ಸವಾರರ ಪರದಾಟ

ಬೆಂಗಳೂರಿನಾದ್ಯಂತ ಧಾರಾಕಾರ ಮಳೆ: ರಸ್ತೆಗಳು ಜಲಾವೃತ, ಸವಾರರ ಪರದಾಟ

tv9kannada1h
THE BRIEF
1

ಬೆಂಗಳೂರಿನಾದ್ಯಂತ ಅಕ್ಟೋಬರ್ 05ರ ರಾತ್ರಿ ಧಾರಾಕಾರ ಮಳೆ ಸುರಿದಿದ್ದು, ಸಾರ್ವಜನಿಕರು ಹಾಗೂ ವಾಹನ ಸವಾರರು ತೀವ್ರ ಪರದಾಡಿದ್ದಾರೆ.

2

ಮೆಜೆಸ್ಟಿಕ್, ಮೈಸೂರು ಬ್ಯಾಂಕ್ ಸರ್ಕಲ್, ಕೆ.ಆರ್. ಮಾರ್ಕೆಟ್, ಶಾಂತಿನಗರ ಹಾಗೂ ಆನೇಕಲ್‌ನ ಅತ್ತಿಬೆಲೆ ಮತ್ತು ಜಿಗಣಿ ಸೇರಿದಂತೆ ಹಲವೆಡೆ ಮಳೆಯಾಗಿದೆ.

3

ಪ್ರಮುಖವಾಗಿ ಕೆ.ಆರ್. ಮಾರ್ಕೆಟ್ ಪ್ರದೇಶದ ರಸ್ತೆಗಳಲ್ಲಿ ಮಳೆ ನೀರು ಉಕ್ಕಿ ಹರಿದಿದ್ದರಿಂದ ಪಾದಚಾರಿಗಳು ಸಂಕಷ್ಟಕ್ಕೆ ಸಿಲುಕಿದರು.