
ನಟ ದರ್ಶನ್ ಜೈಲಿನಲ್ಲಿ ತೀವ್ರ ಬೆನ್ನುನೋವಿನಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ, ಅವರ ಪತ್ನಿ ವಿಜಯಲಕ್ಷ್ಮಿ ತುಮಕೂರಿನ ಕರಿಕಲ್ಲಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ದರ್ಶನ್ ಅವರ ಆರೋಗ್ಯ ಸುಧಾರಣೆ ಮತ್ತು ಶೀಘ್ರ ಬಿಡುಗಡೆಗಾಗಿ ಕುಟುಂಬಸ್ಥರು ಹಾಗೂ ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.
ದರ್ಶನ್ ಅವರಿಗೆ ಫಿಸಿಯೋಥೆರಪಿ ಚಿಕಿತ್ಸೆ ನೀಡಲು ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಾಗಿದೆ.