Indian Politics
ಎಸ್​ಐಆರ್ ವಿರುದ್ಧ ಬೆಂಗಳೂರಿನಲ್ಲಿ ಸಿಜೆಪಿ ಪ್ರತಿಭಟನೆ: ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ

ಎಸ್​ಐಆರ್ ವಿರುದ್ಧ ಬೆಂಗಳೂರಿನಲ್ಲಿ ಸಿಜೆಪಿ ಪ್ರತಿಭಟನೆ: ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ

tv9kannada1h
THE BRIEF
1

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಾಕ್ರೋಚ್‌ ಜನತಾ ಪಾರ್ಟಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.

2

ಪ್ರತಿಭಟನೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಸಿಜೆಪಿ ನಾಯಕರು ಆಗ್ರಹಿಸಿದರು.

3

ಈ ಪ್ರತಿಭಟನೆಯಲ್ಲಿ ಅಭಿಜಿತ್ ದೀಪ್ಕೆ, ಯೂಟ್ಯೂಬರ್ ಧ್ರುವ್ ರಾಠಿ, ನಟ ಪ್ರಕಾಶ್ ರಾಜ್ ಹಾಗೂ ಕಿಶೋರ್ ಕುಮಾರ್ ಪಾಲ್ಗೊಂಡಿದ್ದರು.