
ಕರ್ನಾಟಕದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 1,35,150 ರೂಪಾಯಿ ಹಾಗೂ 24 ಕ್ಯಾರೆಟ್ ಬೆಲೆ 1,47,440 ರೂಪಾಯಿ ಆಗಿದೆ.
ಬೆಳ್ಳಿ ದರವು ಪ್ರತಿ ಕೆಜಿಗೆ ಬೆಂಗಳೂರಿನಲ್ಲಿ 2,30,000 ರೂಪಾಯಿಗಳಷ್ಟಿದೆ.
ಹಬ್ಬದ ಸೀಸನ್ ಹಿನ್ನೆಲೆಯಲ್ಲಿ ಚಿನ್ನದ ದರದಲ್ಲಿ ಇಳಿಕೆಯಾಗಿರುವುದು ಗ್ರಾಹಕರಿಗೆ ನಿರಾಳತೆಯನ್ನು ನೀಡಿದೆ.