ಗುರುವಿನ ಬಲದಿಂದ ನಿಮ್ಮ ಆಧ್ಯಾತ್ಮಿಕ ಚಿಂತನೆ ಹಾಗೂ ಜ್ಞಾನಾರ್ಜನೆಯಲ್ಲಿ ಆಸಕ್ತಿ ಹೆಚ್ಚಾಗಲಿದೆ.
ಕುಟುಂಬದಲ್ಲಿ ಧಾರ್ಮಿಕ ಕಾರ್ಯಗಳು ನೆರವೇರಲಿದ್ದು, ಮನಸ್ಸಿಗೆ ನೆಮ್ಮದಿ ಸಿಗಲಿದೆ.
ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಉತ್ತಮ ಸಾಧನೆ ಮಾಡಲು ಶುಭ ದಿನ.