Education
ಕೆಇಎ: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ

ಕೆಇಎ: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ

oneindia53m
THE BRIEF
1

2026-27ನೇ ಸಾಲಿನ ಪಿಜಿ ನೀಟ್ ಪ್ರವೇಶಾತಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಧಿಕೃತ ಅಧಿಸೂಚನೆ ಪ್ರಕಟಿಸಿ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

2

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 15ರ ಬೆಳಿಗ್ಗೆ 11:00 ಗಂಟೆಯವರೆಗೆ ಅರ್ಜಿ ಸಲ್ಲಿಸಲು ಮತ್ತು ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ.

3

ಅರ್ಜಿ ಸಲ್ಲಿಸಿದ ಬಳಿಕ ಅಭ್ಯರ್ಥಿಗಳು ಬೆಂಗಳೂರಿನ ಕೆಇಎ ಕಚೇರಿಯಲ್ಲಿ ಖುದ್ದಾಗಿ ಮೂಲ ದಾಖಲೆ ಪರಿಶೀಲನೆ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.