Economy
ಆಸ್ಪತ್ರೆ ಬಿಲ್‌ನಲ್ಲಿ ಔಷಧಗಳ ಖರೀದಿ ಬೆಲೆ ನಮೂದು ಕಡ್ಡಾಯಗೊಳಿಸಿದ ಕರ್ನಾಟಕ ಎಫ್‌ಡಿಎ

ಆಸ್ಪತ್ರೆ ಬಿಲ್‌ನಲ್ಲಿ ಔಷಧಗಳ ಖರೀದಿ ಬೆಲೆ ನಮೂದು ಕಡ್ಡಾಯಗೊಳಿಸಿದ ಕರ್ನಾಟಕ ಎಫ್‌ಡಿಎ

tv9kannada3h
THE BRIEF
1

ಕರ್ನಾಟಕದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಟ್ರಸ್ಟ್ ಆಸ್ಪತ್ರೆಗಳ ಬಿಲ್‌ಗಳಲ್ಲಿ ಇನ್ಮುಂದೆ ಔಷಧಗಳ ಖರೀದಿ ಬೆಲೆಯನ್ನು ಕಡ್ಡಾಯಗೊಳಿಸಿ ಕರ್ನಾಟಕ ಆಹಾರ ಮತ್ತು ಔಷಧ ಆಡಳಿತ ಶನಿವಾರ ಮಹತ್ವದ ಆದೇಶ ಹೊರಡಿಸಿದೆ.

2

ನವೆಂಬರ್ 1ರಿಂದ ಜಾರಿಗೆ ಬರಲಿರುವ ಈ ಹೊಸ ನಿಯಮವು ಆಸ್ಪತ್ರೆಗಳ ಬಿಲ್ಲಿಂಗ್‌ನಲ್ಲಿ ಪಾರದರ್ಶಕತೆ ತರಲು ಮತ್ತು ಗ್ರಾಹಕರಿಗೆ ಆಗುವ ಅನ್ಯಾಯ ತಡೆಯಲು ಸಹಕಾರಿಯಾಗಿದೆ.

3

ಔಷಧದ ಹೆಸರು, ಬ್ರ್ಯಾಂಡ್, ಬ್ಯಾಚ್ ನಂಬರ್, ತಯಾರಿಕೆ ಹಾಗೂ ಎಕ್ಸ್‌ಪೈರಿ ದಿನಾಂಕ ಬಿಲ್‌ನಲ್ಲಿ ಇರಬೇಕು ಮತ್ತು ರೋಗಿಗೆ ವಿಧಿಸುವ ದರ ಎಂಆರ್‌ಪಿ ಮೀರಬಾರದು ಎಂದು ಎಫ್‌ಡಿಎ ಸೂಚಿಸಿದೆ.