International
ರಷ್ಯಾದ ತೈಲ ಸಂಸ್ಕರಣಾಗಾರದ ಮೇಲೆ ಉಕ್ರೇನ್ ಡ್ರೋನ್ ದಾಳಿ

ರಷ್ಯಾದ ತೈಲ ಸಂಸ್ಕರಣಾಗಾರದ ಮೇಲೆ ಉಕ್ರೇನ್ ಡ್ರೋನ್ ದಾಳಿ

tv9kannada2h
THE BRIEF
1

ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧ ತೀವ್ರಗೊಂಡಿದ್ದು, ರಷ್ಯಾದ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಉಕ್ರೇನ್ ಪಡೆಗಳು ಡ್ರೋನ್ ದಾಳಿ ನಡೆಸಿವೆ.

2

ದಾಳಿಯ ಪರಿಣಾಮ ಇಂಧನ ಶೇಖರಣಾ ಟ್ಯಾಂಕ್‌ಗಳಲ್ಲಿ ಭಾರಿ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡಿದ್ದು, ಆಕಾಶದಲ್ಲಿ ಕಪ್ಪು ಬಣ್ಣದ ದಟ್ಟ ಹೊಗೆ ಆವರಿಸಿದೆ.

3

ಈ ಘಟನೆಯಿಂದ ಸ್ಥಳೀಯ ನಿವಾಸಿಗಳಲ್ಲಿ ಭೀತಿ ಉಂಟಾಗಿದ್ದು, ಸುತ್ತಮುತ್ತಲಿನ ಜನರನ್ನು ಸುರಕ್ಷಿತವಾಗಿ ತೆರವುಗೊಳಿಸಲಾಗಿದೆ.