
ಸಂಗೀತ ನಿರ್ದೇಶಕ ಅನಿರುದ್ಧ್ ಹಾಗೂ ಸನ್ ಗ್ರೂಪ್ ಮಾಲೀಕರ ಮಗಳು ಕಾವ್ಯಾ ಮಾರನ್ ಅವರ ವಿವಾಹದ ಕುರಿತು ಗೊಂದಲಗಳಿಗೆ ತೆರೆಬಿದ್ದಿದ್ದು, ಮದುವೆ ಆರಕ್ಷತೆ ದಿನಾಂಕ ನಿಗದಿಯಾಗಿದೆ.
ಸನ್ ಗ್ರೂಪ್ ಅಧ್ಯಕ್ಷ ಕಲಾನಿಧಿ ಮಾರನ್ ಹಾಗೂ ಕಾವೇರಿ ಮಾರನ್ ಅವರು ಹೈದರಾಬಾದ್ನಲ್ಲಿ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರನ್ನು ಭೇಟಿಯಾಗಿ ಮದುವೆಗೆ ಆಹ್ವಾನಿಸಿದ್ದಾರೆ.
ಬರುವ ನವೆಂಬರ್ 21ರಂದು ಚೆನ್ನೈನಲ್ಲಿ ಅದ್ಧೂರಿ ಆರಕ್ಷತೇ ಕಾರ್ಯಕ್ರಮ ನಡೆಯಲಿದೆ ಎಂದು ವರದಿಯಾಗಿದೆ.