Entertainment
ಆಗಸ್ಟ್ 8ರಂದು ‘ಟಾಕ್ಸಿಕ್’ ಟ್ರೇಲರ್ ಬಿಡುಗಡೆ: ಯಶ್ ಮಾಹಿತಿ

ಆಗಸ್ಟ್ 8ರಂದು ‘ಟಾಕ್ಸಿಕ್’ ಟ್ರೇಲರ್ ಬಿಡುಗಡೆ: ಯಶ್ ಮಾಹಿತಿ

prajavani2h
THE BRIEF
1

ನಟ ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರದ ಹೊಸ ಟ್ರೇಲರ್ ಆಗಸ್ಟ್ 8ರಂದು ಬಿಡುಗಡೆಯಾಗಲಿದ್ದು, ಈ ಮಾಹಿತಿಯನ್ನು ಯಶ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

2

ಗೀತು ಮೋಹನ್‌ದಾಸ್‌ ನಿರ್ದೇಶನದ ಈ ಚಿತ್ರದಲ್ಲಿ ನಯನತಾರಾ, ಕಿಯಾರಾ ಅಡ್ವಾಣಿ ಸೇರಿದಂತೆ ಐವರು ನಾಯಕಿಯರು ನಟಿಸುತ್ತಿದ್ದಾರೆ.

3

ಕೆವಿಎನ್‌ ಪ್ರೊಡಕ್ಷನ್ಸ್ ನಿರ್ಮಾಣದ ಈ ಚಿತ್ರವು ಕನ್ನಡ, ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಸಿದ್ಧವಾಗಿದ್ದು, ಆಗಸ್ಟ್ 26ರಂದು ಬಿಡುಗಡೆಯಾಗಲಿದೆ.