Indian Politics
ವಿಧಾನಸೌಧ ಮೆಟ್ಟಿಲುಗಳ ಮೇಲೆ ನವೆಂಬರ್ 9ರಂದು ಉರ್ದು ಹಬ್ಬ: ಕನ್ನಡಿಗರಿಂದ ತೀವ್ರ ವಿರೋಧ

ವಿಧಾನಸೌಧ ಮೆಟ್ಟಿಲುಗಳ ಮೇಲೆ ನವೆಂಬರ್ 9ರಂದು ಉರ್ದು ಹಬ್ಬ: ಕನ್ನಡಿಗರಿಂದ ತೀವ್ರ ವಿರೋಧ

oneindia12h
THE BRIEF
1

ಕರ್ನಾಟಕ ಸರ್ಕಾರವು ನವೆಂಬರ್ 9ರಂದು ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಮೊದಲ ಬಾರಿಗೆ ಉರ್ದು ಹಬ್ಬವನ್ನು ಆಯೋಜಿಸಲಿದೆ ಎಂದು ಸಚಿವ ಯು.ಟಿ. ಖಾದರ್ ಘೋಷಿಸಿದ್ದಾರೆ.

2

ಸಾಹಿತ್ಯ, ಸಂಸ್ಕೃತಿ, ಪರಂಪರೆ ಮತ್ತು ವಿವಿಧ ಕಲಾ ಪ್ರಕಾರಗಳನ್ನು ಎಲ್ಲಾ ಸಮುದಾಯಗಳ ಜನರಿಗೆ ಪರಿಚಯಿಸುವುದು ಈ ಉತ್ಸವದ ಉದ್ದೇಶವಾಗಿದೆ ಎಂದು ಅವರು ತಿಳಿಸಿದ್ದಾರೆ.

3

ಕನ್ನಡ ರಾಜ್ಯೋತ್ಸವ ತಿಂಗಳಿನಲ್ಲಿ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಉರ್ದು ಹಬ್ಬ ಆಚರಿಸುವುದಕ್ಕೆ ಕನ್ನಡಿಗರಿಂದ ಹಾಗೂ ಕನ್ನಡ ಪರ ಹೋರಾಟಗಾರರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.