
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ಬೆಳಿಗ್ಗೆ ಮಂಗಳೂರು ಮೀನುಗಾರಿಕೆ ಬಂದರು ಬಳಿಯ ಧಕ್ಕೆ ಪ್ರದೇಶಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಭೇಟಿಯ ವೇಳೆ ಮೀನುಗಾರರೊಂದಿಗೆ ಮಾತುಕತೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸುವುದರ ಜೊತೆಗೆ ಮುಂದಿನ ಯೋಜನೆಗಳ ಕುರಿತು ಮಾಹಿತಿ ಪಡೆದಿದ್ದಾರೆ.
ಧಕ್ಕೆಯಲ್ಲಿ ವ್ಯಾಪಾರ ವಹಿವಾಟು ಬಂದ್ ಆಗಿರುವುದನ್ನು ಗಮನಿಸಿ, ಧಕ್ಕೆ ಬಂದ್ ಮಾಡಿಸಿದ ಸಂಬಂಧಿತ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಸೂಚನೆ ನೀಡಿದ್ದಾರೆ.