Indian Politics
ಮಂಗಳೂರು ಮೀನುಗಾರಿಕೆ ಬಂದರಿಗೆ ಸಿಎಂ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ

ಮಂಗಳೂರು ಮೀನುಗಾರಿಕೆ ಬಂದರಿಗೆ ಸಿಎಂ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ

tv9kannada57m
THE BRIEF
1

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ಬೆಳಿಗ್ಗೆ ಮಂಗಳೂರು ಮೀನುಗಾರಿಕೆ ಬಂದರು ಬಳಿಯ ಧಕ್ಕೆ ಪ್ರದೇಶಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

2

ಭೇಟಿಯ ವೇಳೆ ಮೀನುಗಾರರೊಂದಿಗೆ ಮಾತುಕತೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸುವುದರ ಜೊತೆಗೆ ಮುಂದಿನ ಯೋಜನೆಗಳ ಕುರಿತು ಮಾಹಿತಿ ಪಡೆದಿದ್ದಾರೆ.

3

ಧಕ್ಕೆಯಲ್ಲಿ ವ್ಯಾಪಾರ ವಹಿವಾಟು ಬಂದ್ ಆಗಿರುವುದನ್ನು ಗಮನಿಸಿ, ಧಕ್ಕೆ ಬಂದ್ ಮಾಡಿಸಿದ ಸಂಬಂಧಿತ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಸೂಚನೆ ನೀಡಿದ್ದಾರೆ.