ಶನಿ ದೇವನ ಪ್ರಭಾವದಿಂದ ನಿಮ್ಮ ಕರ್ಮನಿಷ್ಠೆ ಮತ್ತು ಶ್ರಮಕ್ಕೆ ತಕ್ಕಂತಹ ಸತ್ಫಲಗಳು ಸಿಗಲಿವೆ.
ಕುಟುಂಬದ ಹಿರಿಯರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದು ನಿಮ್ಮ ಮೇಲಿನ ಜವಾಬ್ದಾರಿಗಳು ತಗ್ಗಲಿವೆ.
ವ್ಯಾಪಾರದಲ್ಲಿ ನಿರೀಕ್ಷಿತ ಲಾಭ ಬVರಾವುದರಿಂದ ಆರ್ಥಿಕ ಸ್ಥಿತಿ ಮೊದಲಿಗಿಂತ ಉತ್ತಮಗೊಳ್ಳಲಿದೆ.