Economy
ರಾಜ್ಯದಲ್ಲಿ ಶೀಘ್ರವೇ ಬಸ್ ಪ್ರಯಾಣ ದರ ಹೆಚ್ಚಳದ ಸುಳಿವು ನೀಡಿದ ಸಾರಿಗೆ ಸಚಿವ

ರಾಜ್ಯದಲ್ಲಿ ಶೀಘ್ರವೇ ಬಸ್ ಪ್ರಯಾಣ ದರ ಹೆಚ್ಚಳದ ಸುಳಿವು ನೀಡಿದ ಸಾರಿಗೆ ಸಚಿವ

prajavani1h
THE BRIEF
1

ಕೇಂದ್ರ ಸರ್ಕಾರ ತೈಲ ಬೆಲೆ ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ಸಾರಿಗೆ ನಿಗಮಗಳಿಗೆ ಉಂಟಾಗಿರುವ ನಷ್ಟ ಸರಿದೂಗಿಸಲು ಬಸ್ ಪ್ರಯಾಣ ದರವನ್ನು ಶೀಘ್ರವೇ ಹೆಚ್ಚಿಸಲಾಗುವುದು ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.

2

ನಿವೃತ್ತ ಐಎಎಸ್ ಅಧಿಕಾರಿ ಅತುಲ್ ತಿವಾರಿ ನೇತೃತ್ವದ ಸಮಿತಿಯು ದರ ಪರಿಷ್ಕರಣೆ ಕುರಿತು ಅಧ್ಯಯನ ನಡೆಸುತ್ತಿದ್ದು, ಶೀಘ್ರದಲ್ಲೇ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

3

ಶಕ್ತಿ ಯೋಜನೆಯಡಿ ರಾಜ್ಯದ ಒಂದು ಕೋಟಿಗೂ ಅಧಿಕ ಮಹಿಳೆಯರಿಗೆ ಉಚಿತ ಸ್ಮಾರ್ಟ್ ಕಾರ್ಡ್ ವಿತರಿಸಲು ಸರ್ಕಾರ ₹250 ಕೋಟಿ ವೆಚ್ಚ ಮಾಡಲಿದ್ದು, ಈ ಪ್ರಕ್ರಿಯೆಗೆ ಶೀಘ್ರವೇ ಚಾಲನೆ ನೀಡಲಾಗುವುದು.