Health & Environment
ರಾಜ್ಯಾದ್ಯಂತ 45 ಐಸ್‌ಕ್ರೀಂ ತಯಾರಿಕಾ ಘಟಕಗಳ ಮೇಲೆ ಆಹಾರ ಇಲಾಖೆ ದಾಳಿ

ರಾಜ್ಯಾದ್ಯಂತ 45 ಐಸ್‌ಕ್ರೀಂ ತಯಾರಿಕಾ ಘಟಕಗಳ ಮೇಲೆ ಆಹಾರ ಇಲಾಖೆ ದಾಳಿ

tv9kannada2h
THE BRIEF
1

ಕರ್ನಾಟಕ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು ಬೆಂಗಳೂರು, ಮೈಸೂರು ಹಾಗೂ ರಾಯಚೂರು ಸೇರಿದಂತೆ ರಾಜ್ಯದ 45 ಐಸ್‌ಕ್ರೀಂ ತಯಾರಿಕಾ ಘಟಕಗಳ ಮೇಲೆ ದಾಳಿ ನಡೆಸಿದೆ.

2

ಪರಿಶೀಲನೆ ವೇಳೆ ಅವಧಿ ಮೀರಿದ ಐಸ್‌ಕ್ರೀಂ, ಹಾಲು, ಬಿಸ್ಕತ್ ಹಾಗೂ ಕೊಬ್ಬರಿ ಪುಡಿ ಪತ್ತೆಯಾಗಿದ್ದು, ಲೇಬಲಿಂಗ್ ನಿಯಮ ಉಲ್ಲಂಘನೆಯಾಗಿರುವುದು ಕಂಡುಬಂದಿದೆ.

3

ಗುಣಮಟ್ಟ ಪರಿಶೀಲನೆಗಾಗಿ ಐಸ್‌ಕ್ರೀಂ ಮತ್ತು ಹಾಲಿನ ಉತ್ಪನ್ನಗಳ ಒಟ್ಟು 70 ಆಹಾರ ಮಾದರಿಗಳನ್ನು ಅಧಿಕಾರಿಗಳು ಸಂಗ್ರಹಿಸಿದ್ದಾರೆ.