Indian Politics
ಸಚಿವ ಪ್ರಿಯಾಂಕ್ ಖರ್ಗೆ ಫೋಟೋ ಎಡಿಟ್ ಕೇಸ್: ಆರೋಪಿ ಬಂಧನ

ಸಚಿವ ಪ್ರಿಯಾಂಕ್ ಖರ್ಗೆ ಫೋಟೋ ಎಡಿಟ್ ಕೇಸ್: ಆರೋಪಿ ಬಂಧನ

tv9kannada1h
THE BRIEF
1

ಸಚಿವ ಪ್ರಿಯಾಂಕ್ ಖರ್ಗೆ ಅವರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿಯನ್ನು ರಾಯಚೂರಿನಲ್ಲಿ ಬಂಧಿಸಲಾಗಿದೆ.

2

ಸಿಂಧನೂರು ತಾಲೂಕಿನ ಹುಡಾ ಗ್ರಾಮದ ನಿವಾಸಿ ಪಂಪೇಶ್ ಬಂಧಿತ ಆರೋಪಿಯಾಗಿದ್ದು, ಇಂದಿರಾ ಗಾಂಧಿ ಅವರ ಫೋಟೋಗೆ ಸಚಿವರ ಮುಖವನ್ನು ಮಾರ್ಫ್ ಮಾಡಿದ್ದನು.

3

ರಾಮಣ್ಣ ಗೋನ್ವಾರ್ ಎಂಬುವವರು ನೀಡಿದ ದೂರಿನ ಮೇರೆಗೆ ಸಿಂಧನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.