International
ಉಕ್ರೇನ್ ಬಂದರಿನಲ್ಲಿ ಸಿಲುಕಿದ 13 ಭಾರತೀಯ ನಾವಿಕರು

ಉಕ್ರೇನ್ ಬಂದರಿನಲ್ಲಿ ಸಿಲುಕಿದ 13 ಭಾರತೀಯ ನಾವಿಕರು

tv9kannada2h
THE BRIEF
1

ಉಕ್ರೇನ್‌ನ ಚೊರ್ನೊಮೊರ್ಸ್ಕ್ ಬಂದರಿನ ಬಳಿ ರಷ್ಯಾ-ಉಕ್ರೇನ್ ಯುದ್ಧದ ಹಿನ್ನೆಲೆಯಲ್ಲಿ 13 ಭಾರತೀಯ ನಾವಿಕರು ಹಡಗಿನಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಫಾರ್ವರ್ಡ್ ಸೀಮೆನ್ಸ್ ಯೂನಿಯನ್ ಆಫ್ ಇಂಡಿಯಾ ತಿಳಿಸಿದೆ.

2

ಹಡಗಿನ ಸಮೀಪ ಪದೇ ಪದೇ ಡ್ರೋನ್ ಮತ್ತು ಕ್ಷಿಪಣಿ ದಾಳಿಗಳು ನಡೆಯುತ್ತಿದ್ದು, ಸಿಬ್ಬಂದಿ ಪ್ರಾಣಭಯದಲ್ಲಿ ದಿನ ಕಳೆಯುತ್ತಿದ್ದಾರೆ ಎಂದು ಸಂಘಟನೆ ಎಚ್ಚರಿಸಿದೆ.

3

ನಾವಿಕರ ಸುರಕ್ಷತೆಗಾಗಿ ಭಾರತ ಸರ್ಕಾರ ಮತ್ತು ಹಡಗಿನ ಮಾಲೀಕರು ತಕ್ಷಣ ಮಧ್ಯಪ್ರವೇಶಿಸಿ ಅವರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಬೇಕೆಂದು ಸಂಘಟನೆ ಮನವಿ ಮಾಡಿದೆ.