Economy
ಆರ್ಥಿಕ ವರ್ಷದ ಮೊದಲ 7 ತಿಂಗಳಲ್ಲಿ ₹13.38 ಲಕ್ಷ ಕೋಟಿ ನೇರ ತೆರಿಗೆ ಸಂಗ್ರಹ

ಆರ್ಥಿಕ ವರ್ಷದ ಮೊದಲ 7 ತಿಂಗಳಲ್ಲಿ ₹13.38 ಲಕ್ಷ ಕೋಟಿ ನೇರ ತೆರಿಗೆ ಸಂಗ್ರಹ

prajavani2h
THE BRIEF
1

ಪ್ರಸಕ್ತ ಆರ್ಥಿಕ ವರ್ಷದ ಏಪ್ರಿಲ್ 1ರಿಂದ ಅಕ್ಟೋಬರ್ 14ರವರೆಗೆ ₹13.38 ಲಕ್ಷ ಕೋಟಿ ನಿವ್ವಳ ನೇರ ತೆರಿಗೆ ಸಂಗ್ರಹವಾಗಿದೆ.

2

ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ತೆರಿಗೆ ಸಂಗ್ರಹ ಶೇ.13ರಷ್ಟು ಹೆಚ್ಚಳವಾಗಿದೆ.

3

ಕಾರ್ಪೊರೇಟ್ ತೆರಿಗೆ ಸಂಗ್ರಹ ಶೇ.20ರಷ್ಟು ಏರಿಕೆಯಾಗಿದ್ದು, ₹5.99 ಲಕ್ಷ ಕೋಟಿಗೂ ಅಧಿಕವಾಗಿದೆ.