Entertainment
ಟಾಲಿವುಡ್‌ನಲ್ಲಿ ಹೆಚ್ಚುತ್ತಿರುವ ನಟಿ ಆಶಿಕಾ ರಂಗನಾಥ್ ಬೇಡಿಕೆ

ಟಾಲಿವುಡ್‌ನಲ್ಲಿ ಹೆಚ್ಚುತ್ತಿರುವ ನಟಿ ಆಶಿಕಾ ರಂಗನಾಥ್ ಬೇಡಿಕೆ

tv9kannada50m
THE BRIEF
1

ಕನ್ನಡದ ನಟಿ ಆಶಿಕಾ ರಂಗನಾಥ್ 'ರ್ಯಾಂಬೋ 2' ಚಿತ್ರದ ಮೂಲಕ ಜನಪ್ರಿಯತೆ ಪಡೆದು, ಸ್ಯಾಂಡಲ್‌ವುಡ್‌ನಲ್ಲಿ ಹಲವು ಯಶಸ್ವಿ ಸಿನಿಮಾಗಳಲ್ಲಿ ನಟಿಸಿದ್ದಾರೆ.

2

ಕನ್ನಡದ ಜೊತೆಗೆ ಟಾಲಿವುಡ್‌ಗೆ ಕಾಲಿಟ್ಟ ಅವರು 'ಅಮಿಗೋಸ್' ಹಾಗೂ 'ನಾ ಸಾಮಿ ರಂಗ' ಚಿತ್ರಗಳ ಮೂಲಕ ತೆಲುಗು ಪ್ರೇಕ್ಷಕರ ಮನ ಗೆದ್ದಿದ್ದಾರೆ.

3

ಸದ್ಯ ಮೆಗಾಸ್ಟಾರ್ ಚಿರಂಜೀವಿ ಅಭಿನಯದ ಬಹುನಿರೀಕ್ಷಿತ 'ವಿಶ್ವಂಭರ' ಸಿನಿಮಾದಲ್ಲೂ ಆಶಿಕಾ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.