Indian Politics
ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ

ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ

tv9kannada1h
THE BRIEF
1

ಯಾದಗಿರಿ ರೈಲ್ವೆ ಸ್ಟೇಷನ್ ಏರಿಯಾದಲ್ಲಿ 22 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಗಂಭೀರ ಆರೋಪ ಕೇಳಿಬಂದಿದೆ.

2

ಮದುವೆಯಾಗುವುದಾಗಿ ನಂಬಿಸಿ ಮನೆಗೆ ಕರೆದೊಯ್ದು ಅತ್ಯಾಚಾರವೆಸಗಿ, ಬಳಿಕ ಇಬ್ಬರು ರೈಲ್ವೆ ಪೊಲೀಸರು ಸೇರಿದಂತೆ ಇತರರು ಜೀವಬೆದರಿಕೆ ಹಾಕಿ ಲಾಡ್ಜ್‌ಗಳಲ್ಲಿ ಕೃತ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

3

ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ರೈಲ್ವೆ ಪೊಲೀಸರು ಸೇರಿದಂತೆ ಒಟ್ಟು ಆರು ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಮಲ್ಲಿಕಾರ್ಜುನ ಹಾಗೂ ಮಹೇಶ್ ಎಂಬುವರನ್ನು ಬಂಧಿಸಲಾಗಿದೆ.