Indian Politics
ಚುನಾವಣಾ ಆಯೋಗದ ಕಚೇರಿಗೆ ಮುತ್ತಿಗೆ ಯತ್ನ: ರಾಹುಲ್, ಪ್ರಿಯಾಂಕಾ ಗಾಂಧಿ ತಡೆದ ದೆಹಲಿ ಪೊಲೀಸರು

ಚುನಾವಣಾ ಆಯೋಗದ ಕಚೇರಿಗೆ ಮುತ್ತಿಗೆ ಯತ್ನ: ರಾಹುಲ್, ಪ್ರಿಯಾಂಕಾ ಗಾಂಧಿ ತಡೆದ ದೆಹಲಿ ಪೊಲೀಸರು

tv9kannada1h
THE BRIEF
1

ದೆಹಲಿಯಲ್ಲಿ 'ಇಂಡಿ' ಮೈತ್ರಿಕೂಟದ ಸಂಸದರು ಚುನಾವಣಾ ಆಯೋಗದ ಕಚೇರಿಯತ್ತ ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗೆ ವೇಳೆ ಹೈಡ್ರಾಮಾ ನಡೆದಿದೆ.

2

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಲಾಯಿತು.

3

ಆಕಾಶವಾಣಿ ಭವನದ ಬಳಿ ಪೊಲೀಸರು ಬ್ಯಾರಿಕೇಡ್ ಹಾಕಿ ತಡೆದಿದ್ದರಿಂದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ರಸ್ತೆಯಲ್ಲೇ ಕುಳಿತು ಧರಣಿ ನಡೆಸಿದರು.