Entertainment
ಬೆಂಗಳೂರಿನಲ್ಲಿ ಸೈಮಾ ಪ್ರಶಸ್ತಿ ಪ್ರಧಾನಿ: ಕನ್ನಡದ ಹಲವರಿಗೆ ಗೌರವ

ಬೆಂಗಳೂರಿನಲ್ಲಿ ಸೈಮಾ ಪ್ರಶಸ್ತಿ ಪ್ರಧಾನಿ: ಕನ್ನಡದ ಹಲವರಿಗೆ ಗೌರವ

tv9kannada7h
THE BRIEF
1

ದಕ್ಷಿಣ ಭಾರತದ ಚಿತ್ರರಂಗದ ಸೈಮಾ ಪ್ರಶಸ್ತಿ ಪ್ರಧಾನ ಸಮಾರಂಭವು ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ಶುಕ್ರವಾರದಿಂದ ಆರಂಭವಾಗಿದೆ.

2

ಮೊದಲ ದಿನ ನಡೆದ ಕಾರ್ಯಕ್ರಮದಲ್ಲಿ ನಟ ಶಿವರಾಜ್ ಕುಮಾರ್ ಅವರಿಗೆ ಎಂಟರ್ಟೈನರ್ ಆಫ್ ದಿ ಇಯರ್ ಹಾಗೂ ರಿಷಬ್ ಶೆಟ್ಟಿ ಮತ್ತು ರುಕ್ಮಿಣಿ ವಸಂತ್ ಅವರಿಗೆ ಅತ್ಯುತ್ತಮ ನಟ-ನಾಯಕಿ ಪ್ರಶಸ್ತಿ ಲಭಿಸಿದೆ.

3

ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಲಾಗಿದ್ದು, ಇಂದಿನ ಎರಡನೇ ದಿನ ತಮಿಳು ಮತ್ತು ಮಲಯಾಳಂ ವಿಭಾಗದ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ.