Education
ಎಸ್ಸೆಸೆಲ್ಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟ

ಎಸ್ಸೆಸೆಲ್ಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟ

tv9kannada1h
THE BRIEF
1

2026-27ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆ-01ರ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಗುರುವಾರ ಪ್ರಕಟಿಸಿದೆ.

2

ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ ಎಸ್ಸೆಸೆಲ್ಸಿ ಪರೀಕ್ಷೆಗಳು ಮಾರ್ಚ್ 22ರಿಂದ ಆರಂಭವಾಗಲಿವೆ.

3

ಪ್ರಥಮ ಭಾಷೆ ಪರೀಕ್ಷೆಯೊಂದಿಗೆ ಆರಂಭವಾಗುವ ಪರೀಕ್ಷೆಗಳು ಏಪ್ರಿಲ್ 5ರಂದು ಸಮಾಜ ವಿಜ್ಞಾನ ಪರೀಕ್ಷೆಯೊಂದಿಗೆ ಮುಕ್ತಾಯಗೊಳ್ಳಲಿವೆ.