
ಕರ್ನಾಟಕದಲ್ಲಿ ರೇಷನ್ ಕಾರ್ಡ್ದಾರರ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸರ್ಕಾರ ಸೆಪ್ಟೆಂಬರ್ 30ರವರೆಗೆ ಗಡುವು ವಿಸ್ತರಿಸಿದೆ.
ನಿಯಮ ಉಲ್ಲಂಘಿಸಿ ಬಿಪಿಎಲ್ ಕಾರ್ಡ್ ಪಡೆದಿದ್ದಾರೆ ಎಂಬ ಆರೋಪದ ಮೇಲೆ ಕಾರ್ಡ್ ರದ್ದುಗೊಳಿಸುವ ಪ್ರಕ್ರಿಯೆಯನ್ನು ಸದ್ಯಕ್ಕೆ ಸ್ಥಗಿತಗೊಳಿಸಲಾಗಿದೆ ಎಂದು ಸಚಿವ ರಿಜ್ವಾನ್ ಅರ್ಷದ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರವು 7.65 ಲಕ್ಷ ರೇಷನ್ ಕಾರ್ಡ್ಗಳನ್ನು ಬ್ಲ್ಯಾಕ್ಲಿಸ್ಟ್ ಮಾಡಿದ್ದು, ಅದರಲ್ಲಿ 3.50 ಲಕ್ಷ ಕಾರ್ಡ್ಗಳನ್ನು ಎಪಿಎಲ್ ಕಾರ್ಡ್ಗಳಾಗಿ ಪರಿವರ್ತಿಸಲಾಗಿದೆ.