
ಟಿ20 ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿರುವ ಭಾರತ ಮಹಿಳಾ ತಂಡವು ಈಗ ಜಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಸಜ್ಜಾಗಿದೆ.
ಮೊದಲ ಏಕದಿನ ಪಂದ್ಯವು ಅಕ್ಟೋಬರ್ 23ರಂದು ವಡೋದರಾದ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ.
ನೂತನ ನಾಯಕಿ ಸ್ಮೃತಿ ಮಂಧಾನ ನೇತೃತ್ವದ ಭಾರತ ತಂಡವು ಈ ಸರಣಿಯಲ್ಲೂ ಗೆಲುವಿನ ಓಟ ಮುಂದುವರಿಸುವ ವಿಶ್ವಾಸದಲ್ಲಿದೆ.