ಬೆಂಗಳೂರು-ಮಂಗಳೂರು ರೈಲು ಮಾರ್ಗದಲ್ಲಿ ಡೀಸೆಲ್ ರೈಲುಗಳು ಇತಿಹಾಸ ಸೇರಲಿವೆ.
55 ಕಿಲೋ ಮೀಟರ್ ಮಾರ್ಗದಲ್ಲಿ ವಿದ್ಯುದೀಕರಣ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಎಲೆಕ್ಟ್ರಿಕ್ ರೈಲು ಸಂಚಾರ ಆರಂಭವಾಗಲಿದೆ.
ವಂದೇ ಭಾರತ್ ಎಕ್ಸ್‌ಪ್ರೆಸ್ ಸೇರಿದಂತೆ ವಿವಿಧ ರೈಲುಗಳು ಈ ಮಾರ್ಗದಲ್ಲಿ ಸಂಚರಿಸಲಿವೆ.