
ಐಸಿಸಿ ಟಿ20 ಬ್ಯಾಟರ್ಗಳ ರ್ಯಾಂಕಿಂಗ್ ಪಟ್ಟಿಯಲ್ಲಿ ಶತಕ ಬಾರಿಸಿದ ಶ್ರೇಯಸ್ ಅಯ್ಯರ್ 18 ಸ್ಥಾನ ಜಿಗಿತ ಕಂಡು 7ನೇ ಸ್ಥಾನವನ್ನು ತಲುಪಿದ್ದಾರೆ.
ಇಶಾನ್ ಕಿಶನ್ 902 ರೇಟಿಂಗ್ ಪಾಯಿಂಟ್ಗಳೊಂದಿಗೆ ಅಗ್ರಸ್ಥಾನವನ್ನು ಹಾಗೂ ಅಭಿಷೇಕ್ ಶರ್ಮಾ ಎರಡನೇ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ.
ಬೌಲರ್ಗಳ ವಿಭಾಗದಲ್ಲಿ ರಶೀದ್ ಖಾನ್ ಅಗ್ರಸ್ಥಾನಕ್ಕೇರಿದ್ದು, ಭಾರತದ ಅಕ್ಷರ್ ಪಟೇಲ್ 16 ಸ್ಥಾನ ಏರಿಕೆ ಕಂಡು ಏಳನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.