Indian Politics
ಕಬ್ಬಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಮೈಸೂರಿನಲ್ಲಿ ರೈತರ ವಿನೂತನ ಪ್ರತಿಭಟನೆ

ಕಬ್ಬಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಮೈಸೂರಿನಲ್ಲಿ ರೈತರ ವಿನೂತನ ಪ್ರತಿಭಟನೆ

tv9kannada1h
THE BRIEF
1

ಕಬ್ಬಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇದೀಗ ಮೈಸೂರಿನಲ್ಲೂ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

2

ಮೈಸೂರಿನಲ್ಲಿ ರೈತರು ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆದಿದೆ.

3

ಕೊನೆಗೆ ರೈತರು ಡಿಸಿ ಕಚೇರಿ ರಸ್ತೆಯಲ್ಲೇ ಅಡುಗೆ ತಯಾರಿಸಿ ಊಟ ಮಾಡಿ ವಿನೂತನ ಧರಣಿ ನಡೆಸಿದ್ದಾರೆ.