Health & Environment
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಳೆ

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಳೆ

tv9kannada1h
THE BRIEF
1

ಬೆಂಗಳೂರಿನಲ್ಲಿ ಸ್ವಲ್ಪ ದಿನಗಳ ಬಿಡುವು ನೀಡಿದ್ದ ಮಳೆ ಮತ್ತೆ ಎಂಟ್ರಿ ಕೊಟ್ಟಿದ್ದು, ಮೆಜೆಸ್ಟಿಕ್, ವಿಧಾನಸೌಧ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗಿದೆ.

2

ದಿಢೀರ್ ಸುರಿದ ಮಳೆಯಿಂದಾಗಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

3

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ಘೋಷಿಸಿದೆ.