Sports
ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್: ಸಿಂಧು ಮತ್ತು ಲಕ್ಷ್ಯ ಸೇನ್ ಸೋಲು

ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್: ಸಿಂಧು ಮತ್ತು ಲಕ್ಷ್ಯ ಸೇನ್ ಸೋಲು

prajavani2h
THE BRIEF
1

ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ನ ಪ್ರಿಕ್ವಾರ್ಟರ್‌ಫೈನಲ್‌ನಲ್ಲಿ ಪಿ.ವಿ. ಸಿಂಧು ಮತ್ತು ಆಯುಷ್ ಶೆಟ್ಟಿ ಸೋಲುವ ಮೂಲಕ ಸಿಂಗಲ್ಸ್ ವಿಭಾಗದಲ್ಲಿ ಭಾರತದ ಸವಾಲು ಅಂತ್ಯಗೊಂಡಿದೆ.

2

ಸಿಂಧು ಅವರು ಚೀನಾದ ವಾಂಗ್ ಝಿ ಯಿ ವಿರುದ್ಧ 21–11, 15–21, 21–17 ಅಂತರದಲ್ಲಿ ಸೋತರೆ, ಆಯುಷ್ ಶೆಟ್ಟಿ ಅವರು ಇಂಡೊನೇಷ್ಯಾದ ಅಲ್ವಿ ಫರ್ಹಾನ್ ವಿರುದ್ಧ 19–21, 11–21 ರಲ್ಲಿ ಪರಾಭವಗೊಂಡರು.

3

ವಿಶ್ವ ಕ್ರಮಾಂಕದಲ್ಲಿ 12ನೇ ಸ್ಥಾನದಲ್ಲಿರುವ ಫರ್ಹಾನ್ ವಿರುದ್ಧ ಸೋತ ಆಯುಷ್ ಶೆಟ್ಟಿ, ಈ ಹಿಂದೆ ಮೊದಲ ಸುತ್ತಿನಲ್ಲಿ ವಿಶ್ವದ ಅಗ್ರಮಾನ್ಯ ಆಟಗಾರ ಶಿ ಯೂ ಕೀ ಅವರನ್ನು ಸೋಲಿಸಿ ಸಂಚಲನ ಮೂಡಿಸಿದ್ದರು.