Indian Politics
ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿ ನೇಮಕಾತಿ ಅಕ್ರಮ: ಇಡಿ ದಾಳಿಯಲ್ಲಿ ಸ್ಫೋಟಕ ಮಾಹಿತಿ

ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿ ನೇಮಕಾತಿ ಅಕ್ರಮ: ಇಡಿ ದಾಳಿಯಲ್ಲಿ ಸ್ಫೋಟಕ ಮಾಹಿತಿ

tv9kannada1h
THE BRIEF
1

ಜನವರಿ 8ರಂದು ನಡೆದ 400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು, ಈ ಸಂಬಂಧ ಇಡಿ ಅಧಿಕಾರಿಗಳು ಮೆಗಾ ರೇಡ್ ನಡೆಸಿದ್ದಾರೆ.

2

ಪರೀಕ್ಷೆಗೂ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಹಣ ನೀಡಿದ ಅಭ್ಯರ್ಥಿಗಳಿಗೆ ರೆಸಾರ್ಟ್‌ನಲ್ಲಿ ತರಬೇತಿ ನೀಡಲಾಗಿತ್ತು ಎಂಬ ಸ್ಫೋಟಕ ಮಾಹಿತಿ ಇಡಿ ತನಿಖೆಯಲ್ಲಿ ಬಹಿರಂಗಗೊಂಡಿದೆ.

3

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ 4 ಎಫ್‌ಐಆರ್ ದಾಖಲಾಗಿದ್ದು, ಇಡಿ ಅಧಿಕಾರಿಗಳು ರೆಸಾರ್ಟ್‌ನ ಸಿಸಿಟಿವಿ ದೃಶ್ಯಗಳನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.