
ಆಗಸ್ಟ್ 18ರಂದು ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಬಂಗಾರದ ಬೆಲೆ 1,42,900 ರೂಪಾಯಿ ಇದ್ದರೆ, 24 ಕ್ಯಾರೆಟ್ ಬಂಗಾರದ ಬೆಲೆ 1,55,890 ರೂಪಾಯಿ ದಾಖಲಾಗಿದೆ.
ದೇಶದ ಪ್ರಮುಖ ನಗರಗಳಾದ ಮುಂಬೈ, ಚೆನ್ನೈ ಮತ್ತು ಕೋಲ್ಕತ್ತಾದಲ್ಲಿಯೂ 22 ಕ್ಯಾರೆಟ್ ಬಂಗಾರದ ಬೆಲೆ 1,42,900 ರೂಪಾಯಿಗಳಷ್ಟೇ ಇದ್ದು, ನವದೆಹಲಿಯಲ್ಲಿ ಮಾತ್ರ 1,43,050 ರೂಪಾಯಿ ಇದೆ.
ಬೆಳ್ಳಿ ದರವು ಬೆಂಗಳೂರು, ಮುಂಬೈ, ಕೋಲ್ಕತ್ತಾ ಮತ್ತು ನವದೆಹಲಿಯಲ್ಲಿ ಪ್ರತಿ ಕೆ.ಜಿಗೆ 2,50,000 ರೂಪಾಯಿ ಇದ್ದರೆ, ಚೆನ್ನೈ ಮತ್ತು ಹೈದರಾಬಾದ್ನಲ್ಲಿ 2,55,000 ರೂಪಾಯಿ ಇದೆ.