
ಬಿಗ್ಬಾಸ್ ಕನ್ನಡ ಸೀಸನ್ 13ರ ಮೊದಲ ವಾರದ ಕಿಚ್ಚನ ಪಂಚಾಯ್ತಿಯಲ್ಲಿ ಸುದೀಪ್ ಅವರು ಸ್ಪರ್ಧಿಗಳ ತಪ್ಪು-ಒಪ್ಪುಗಳನ್ನು ವಿಮರ್ಶಿಸಿದ್ದಾರೆ.
ಮನೆಯಲ್ಲಿ ತಾಂಡವ್ ರಾಮ್ ಅವರು ಜಗ್ಗು ಮಮ್ಮಿಯನ್ನು ವ್ಯಂಗ್ಯ ಮಾಡಿದ ಮತ್ತು ಹಿಯಾಳಿಸಿದ ರೀತಿಯ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಟೀಕೆಗಳು ವ್ಯಕ್ತವಾಗಿದ್ದವು.
ಈ ವಿಷಯಕ್ಕೆ ಸಂಬಂಧಿಸಿದಂತೆ ಮೊದಲ ವಾರದ ಸಂಚಿಕೆಯಲ್ಲಿ ಕಿಚ್ಚ ಸುದೀಪ್ ಅವರು ತಾಂಡವ್ ರಾಮ್ ಅವರಿಗೆ ತರಾಟೆ ತೆಗೆದುಕೊಂಡು ಕ್ಲಾಸ್ ತೆಗೆದುಕೊಂಡಿದ್ದಾರೆ.