Health & Environment
ಸೆಪ್ಟೆಂಬರ್‌ನಲ್ಲೂ ರಾಜ್ಯದಲ್ಲಿ ಬಿಸಿಲಿನ ತಾಪ: 30 ಡಿಗ್ರಿ ದಾಟಿದ ಉಷ್ಣಾಂಶ

ಸೆಪ್ಟೆಂಬರ್‌ನಲ್ಲೂ ರಾಜ್ಯದಲ್ಲಿ ಬಿಸಿಲಿನ ತಾಪ: 30 ಡಿಗ್ರಿ ದಾಟಿದ ಉಷ್ಣಾಂಶ

oneindia1h
THE BRIEF
1

ರಾಜ್ಯದಲ್ಲಿ ವಾಡಿಕೆಯಷ್ಟು ಮಳೆಯಾಗದ ಕಾರಣ ಸೆಪ್ಟೆಂಬರ್ ತಿಂಗಳಿನಲ್ಲೂ ಬಿಸಿಲಿನ ತಾಪ ಹೆಚ್ಚಾಗಿದ್ದು, ಬೆಂಗಳೂರಿನಲ್ಲಿ 30.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ.

2

ಕೊಪ್ಪಳದಲ್ಲಿ ಅತಿ ಹೆಚ್ಚು ಅಂದರೆ 36.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಕಲಬುರಗಿಯಲ್ಲಿ 35.6 ಮತ್ತು ಬಳ್ಳಾರಿಯಲ್ಲಿ 35 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿದೆ.

3

ಮುಂದಿನ ಒಂದು ವಾರದವರೆಗೆ ಮಳೆಯ ಪ್ರಮಾಣದಲ್ಲಿ ಇಳಿಕೆ ಕಂಡುಬರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಜ್ಞರು ಮಾಹಿತಿ ನೀಡಿದ್ದಾರೆ.