ಚಿಕ್ಕಮಗಳೂರಿನಲ್ಲಿ 16 ವರ್ಷದ ಬಾಲಕನೊಬ್ಬ 10 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ.
ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಎಚ್‌ಐವಿ ಪಾಸಿಟಿವ್ ಇರುವುದು ದೃಢಪಟ್ಟಿದೆ.
ಪೊಲೀಸರು ಆರೋಪಿ ಬಾಲಕನನ್ನು ವಶಕ್ಕೆ ಪಡೆದು ಬಾಲಮಂದಿರಕ್ಕೆ ಕಳುಹಿಸಿದ್ದಾರೆ.