Sports
WPL ಇತಿಹಾಸದಲ್ಲೇ ಅತ್ಯಂತ ಕಿರಿಯ ಆಟಗಾರ್ತಿಯಾಗಿ ದಾಖಲೆ ಬರೆದ ಉಮಾ ಕಾಶ್ವಿ

WPL ಇತಿಹಾಸದಲ್ಲೇ ಅತ್ಯಂತ ಕಿರಿಯ ಆಟಗಾರ್ತಿಯಾಗಿ ದಾಖಲೆ ಬರೆದ ಉಮಾ ಕಾಶ್ವಿ

tv9kannada2h
THE BRIEF
1

ಕೊಚ್ಚಿಯಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್ ಮಿನಿ ಹರಾಜಿನಲ್ಲಿ ಕರ್ನಾಟಕದ 15 ವರ್ಷದ ಉಮಾ ಕಾಶ್ವಿ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ 10 ಲಕ್ಷ ರೂಪಾಯಿ ಮೂಲ ಬೆಲೆಗೆ ಖರೀದಿಸಿದೆ.

2

ಈ ಮೂಲಕ 15 ವರ್ಷ 202 ದಿನಗಳ ವಯಸ್ಸಿನ ಉಮಾ ಕಾಶ್ವಿ WPL ಇತಿಹಾಸದಲ್ಲೇ ಹರಾಜಾದ ಅತ್ಯಂತ ಕಿರಿಯ ಆಟಗಾರ್ತಿ ಎಂಬ ಐತಿಹಾಸಿಕ ದಾಖಲೆಯನ್ನು ಬರೆದಿದ್ದಾರೆ.

3

ಬಲಗೈ ಬ್ಯಾಟಿಂಗ್ ಹಾಗೂ ಆಫ್-ಸ್ಪಿನ್ ಬೌಲಿಂಗ್ ಮಾಡುವ ಉಮಾ, ದೇಶಿ ಕ್ರಿಕೆಟ್‌ನಲ್ಲಿ 530ಕ್ಕೂ ಹೆಚ್ಚು ಪಂದ್ಯಗಳಲ್ಲಿ 13,000ಕ್ಕೂ ಅಧಿಕ ರನ್ ಕಲೆಹಾಕುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.