Indian Politics
ಚುನಾವಣಾ ಆಯೋಗದ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು

ಚುನಾವಣಾ ಆಯೋಗದ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು

tv9kannada2h
THE BRIEF
1

ದೇಶದ 42 ಮಂದಿ ವಿಶ್ರಾಂತ ನ್ಯಾಯಾಧೀಶರು ಹಾಗೂ ಮಾಜಿ ಹಿರಿಯ ಅಧಿಕಾರಿಗಳು ಭಾರತೀಯ ಚುನಾವಣಾ ಆಯೋಗ ಮತ್ತು ಸಾಂವಿಧಾನಿಕ ಸಂಸ್ಥೆಗಳ ಪರವಾಗಿ ಧ್ವನಿಯೆತ್ತಿದ್ದಾರೆ.

2

ಸಾಂವಿಧಾನಿಕ ಪ್ರಾಧಿಕಾರಗಳನ್ನು ಕಳ್ಳರು ಎಂದು ಕರೆಯುವುದು ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಸಾರ್ವಜನಿಕರ ನಂಬಿಕೆಯನ್ನು ಕುಸಿಯುವಂತೆ ಮಾಡುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

3

ವಿರೋಧ ಪಕ್ಷಗಳು ನ್ಯಾಯಾಲಯದ ಮುಂದೆ ಯಾವುದೇ ಸಾಕ್ಷ್ಯಾಧಾರಗಳನ್ನು ಸಲ್ಲಿಸದೆ ವೋಟ್ ಕಳ್ಳತನದ ಆರೋಪ ಮಾಡುತ್ತಿವೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ.