Health & Environment
ಕಾರವಾರದಲ್ಲಿ ಕಾಳಿ ನದಿಗೆ ಕನ್ನ: ಎಗ್ಗಿಲ್ಲದೆ ಸಾಗುತ್ತಿರುವ ಅಕ್ರಮ ಮರಳುಗಾರಿಕೆ

ಕಾರವಾರದಲ್ಲಿ ಕಾಳಿ ನದಿಗೆ ಕನ್ನ: ಎಗ್ಗಿಲ್ಲದೆ ಸಾಗುತ್ತಿರುವ ಅಕ್ರಮ ಮರಳುಗಾರಿಕೆ

tv9kannada1d
THE BRIEF
1

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕಿನ್ನರ ಗ್ರಾಮದಲ್ಲಿ ಕಾನೂನನ್ನು ಗಾಳಿಗೆ ತೂರಿ ಕಾಳಿ ನದಿಯಲ್ಲಿ ಹಗಲು-ರಾತ್ರಿ ಎನ್ನದೆ ಅಕ್ರಮ ಮರಳುಗಾರಿಕೆ ಅವ್ಯಾಹತವಾಗಿ ನಡೆಯುತ್ತಿದೆ.

2

ದಂಧೆಕೋರರು ಬಿಹಾರ ಮೂಲದ ಕಾರ್ಮಿಕರನ್ನು ಬಳಸಿ ದೊಡ್ಡ ಬೋಟ್‌ಗಳ ಮೂಲಕ ನದಿಯಿಂದ ಮರಳು ತೆಗೆದು, ಗೋವಾ ರಾಜ್ಯಕ್ಕೂ ಟಿಪ್ಪರ್‌ಗಳ ಮೂಲಕ ರಾಜಾರೋಷವಾಗಿ ಸಾಗಿಸುತ್ತಿದ್ದಾರೆ.

3

ಗ್ರಾಮಸ್ಥರ ದೂರಿನ ಮೇರೆಗೆ ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ, ಗಣಿ ಮತ್ತು ಪೊಲೀಸ್ ಇಲಾಖೆಯ ಪ್ರತ್ಯೇಕ ತಂಡಗಳನ್ನು ನಿಯೋಜಿಸಿ ಚೆಕ್‌ಪೋಸ್ಟ್ ತೆರೆದು ಅಕ್ರಮಕ್ಕೆ ಬ್ರೇಕ್ ಹಾಕುವುದಾಗಿ ತಿಳಿಸಿದ್ದಾರೆ.