
ಯೂಟ್ಯೂಬರ್ ಧ್ರುವ್ ರಾಠಿ ವಿರುದ್ಧ ದಾಖಲಾಗಿರುವ 2018ರ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ಹೊಸದಾಗಿ ಜಾಮೀನು ವಾರಂಟ್ ಜಾರಿ ಮಾಡಿದೆ.
ಧ್ರುವ್ ರಾಠಿ ತಮ್ಮ ಯೂಟ್ಯೂಬ್ ಚಾನೆಲ್ನಲ್ಲಿ ಪ್ರಕಟಿಸಿದ್ದ BJP IT Cell Part II ವಿಡಿಯೊದಲ್ಲಿ ದೂರುದಾರರ ಕುರಿತು ಸುಳ್ಳು ಆರೋಪಗಳನ್ನು ಮಾಡಿ ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಲಾಗಿದೆ.
ಪ್ರಕರಣದ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 31ಕ್ಕೆ ದೆಹಲಿ ನ್ಯಾಯಾಲಯ ನಿಗದಿಪಡಿಸಿದೆ.