
ಶ್ರೀಲಂಕಾ ವಿರುದ್ಧದ ಫೈನಲ್ ಪಂದ್ಯದಲ್ಲಿ 48 ರನ್ ಗಳಿಸಿದ ಶಫಾಲಿ ವರ್ಮಾ, ಒಂದೇ ಕ್ಯಾಲೆಂಡರ್ ವರ್ಷದಲ್ಲಿ ಅತಿ ಹೆಚ್ಚು T20I ರನ್ಗಳ (863) ವಿಶ್ವ ದಾಖಲೆ ನಿರ್ಮಿಸಿದ್ದಾರೆ.
ಅದೇ ಪಂದ್ಯದಲ್ಲಿ ಅತಿ ಹೆಚ್ಚು ಸಿಕ್ಸರ್ಗಳ (38) ವಿಶ್ವ ದಾಖಲೆಯನ್ನೂ ಅವರು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.
ಈ ಮೂಲಕ ಲಾರಾ ವಾಲ್ವೂರ್ಟ್ ಮತ್ತು ಚಾಮರಿ ಅಟಪಟ್ಟು ಅವರ ದಾಖಲೆಗಳನ್ನು ಮುರಿದು ಶಫಾಲಿ ವರ್ಮಾ ಇತಿಹಾಸ ಸೃಷ್ಟಿಸಿದ್ದಾರೆ.